Tumgik
#kannadaflashnews street dogs no food read full story
kannadaflashnews · 3 years
Text
ಸಿಲಿಕಾನ್ ಸಿಟಿಯಲ್ಲಿ ಬೀದಿನಾಯಿಗಳ ಹಾವಳಿ.. ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಎಚ್ಚೆತ್ತುಕೊಳ್ಳುತ್ತಾ ಬಿಬಿಎಂಪಿ..?
ಬೆಂಗಳೂರು: ರಾಜಧಾನಿ ನಿವಾಸಿಗಳ ನಾಗರಿಕ ಸಮಸ್ಯೆಗಳ ಕೊರೊನಾ ಸಮ್ಮುಖದಲ್ಲಿ ದಿನೇದಿನೆ ಕಾಡುತ್ತಲೇ ಇವೆ. ಒಂದೆಡೆ ಕೊರೊನಾದಿಂದ ಇಡೀ ಬೆಂಗಳೂರು ಬೀಗ ಹಾಕಿಕೊಂಡು ಮಲಗಿರುವಾಗ ಬೀದಿ ನಾಯಿಗಳು ಎಚ್ಚೆತ್ತು ಕುಳಿತಿವೆ. ಖಾಲಿ ಬೀದಿಗಳಲ್ಲಿ ಅವುಗಳದ್ದೇ ಅಧಿಪತ್ಯವಾಗಿದೆ. ಬೀದಿಗೆ ನಾಲ್ಕು ನಾಯಿಗಳ ಲೆಕ್ಕದಲ್ಲಿ ಲಕ್ಷಾಂತರ ಬೀದಿನಾಯಿಗಳು ವಾಸಿಸುತ್ತಿವೆ. ಅಂದಾಜು 3 ಲಕ್ಷಕ್ಕೂಹೆಚ್ಚು ಬೀದಿ ನಾಯಿಗಳು ಬೆಂಗಳೂರಿನಲ್ಲಿ ಇವೆ. ಈ ಮಧ್ಯೆ ನಾಯಿಗಳ ಹಾವಳಿ ಜಾಸ್ತಿಯಾಗಿದೆ ಎಂದು ನಾಗರಿಕರು ದೂರುತ್ತಿದ್ದರೂ…
Tumblr media
View On WordPress
0 notes